ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅತ್ತಾವರ ಅಗ್ನಿ ಅನಾಹುತ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವು

ಮಂಗಳೂರಿನ ಅತ್ತಾವರದ ಐವರಿ ಟವರ್‌ನಲ್ಲಿ ಇಂದು ಬೆಂಕಿ ಅನಾಹುತ ಸಂಭವಿಸಿದ್ದು,ಈ ವೇಳೆ ಗಾಯಗೊಂಡ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
02:54 PM Nov 28, 2023 IST | Ramya Bolantoor

ಮಂಗಳೂರು: ಮಂಗಳೂರಿನ ಅತ್ತಾವರದ ಐವರಿ ಟವರ್‌ನಲ್ಲಿ ಇಂದು ಬೆಂಕಿ ಅನಾಹುತ ಸಂಭವಿಸಿದ್ದು,ಈ ವೇಳೆ ಗಾಯಗೊಂಡ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು,ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮನೆಯಲ್ಲಿ ಹಲವು ಮಂದಿಯಿದ್ದು ಘಟನೆ ಸಂಭವಿಸಿದ ತಕ್ಷಣ ಅವರು ಹೊರಗೆ ಬಂದು ಪಾರಾಗಿದ್ದಾರೆ. ಆದರೆ ವೃದ್ಧೆಯೊಬ್ಬರು ಬಾತ್ ರೂಮ್‌ನಲ್ಲಿದ್ದ ಕಾರಣ ಹೊರಗೆ ಬರಲಾಗದೆ ಸಿಲುಕಿದ್ದರಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಬೆಂಕಿ ಅನಾಹುತದಿಂದ ಮನೆಯೊಳಗಿನ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಠಾಣೆ ಅಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Tags :
deathHOSPITAlLatestNewsNewsKannadaPOLICEಮಂಗಳೂರು
Advertisement
Next Article