For the best experience, open
https://m.newskannada.com
on your mobile browser.
Advertisement

ಚೀನಾದ ಶಾಲಾ ವಸತಿ ನಿಲಯದಲ್ಲಿ ಅಗ್ನಿ ಅವಘಡ : 13 ಮಂದಿ ಮೃತ್ಯು

ಶಾಲಾ ವಸತಿ ನಿಲಯದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನರು ಮೃತಪಟ್ಟಿರುವ ಘಟನೆ ಚೀನಾದ ಹೆನಾನ್ ಪ್ರಾಂತ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
04:50 PM Jan 20, 2024 IST | Ramya Bolantoor
ಚೀನಾದ ಶಾಲಾ ವಸತಿ ನಿಲಯದಲ್ಲಿ ಅಗ್ನಿ ಅವಘಡ   13 ಮಂದಿ ಮೃತ್ಯು

ಬೀಜಿಂಗ್: ಶಾಲಾ ವಸತಿ ನಿಲಯದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನರು ಮೃತಪಟ್ಟಿರುವ ಘಟನೆ ಚೀನಾದ ಹೆನಾನ್ ಪ್ರಾಂತ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

Advertisement

ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ನನ್ಯಾಂಗ್ನ ಯಾನ್ಶಾನ್ಪು ಗ್ರಾಮದ ಯಿಂಗ್ಕೈ ಶಾಲೆಯ ವಸತಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿವೆ. ಸದ್ಯ ಶಾಲೆಯ ವ್ಯವಸ್ಥಾಪಕರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement
Advertisement
Tags :
Advertisement