ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವೇಣೂರು ಪಟಾಕಿ ಗೋದಾಮು ಸ್ಫೋಟ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್​

ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
10:15 AM Feb 06, 2024 IST | Ashitha S

ಮಂಗಳೂರು:‌ ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49) ಬಂಧಿತ ಆರೋಪಿ. ಆರೋಪಿ ಅನಿಲ್ ​ಹೆಚ್ಚಿನ ಪಟಾಕಿ ರಾಸಾಯನಿಕ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ವೇಣೂರು ಬಳಿ ಜ.28ರಂದು ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಸ್ಪೋಟದ ಸದ್ದು ಕೇಳಿ ಅಕ್ಕ ಪಕ್ಕದವರು ಸ್ಥಳಕ್ಕೆ ಬಂದಾಗ ಅಲ್ಲಿ ಇಡೀ ಗೋಡಾನ್​ಗೆ ಬೆಂಕಿ ಆವರಿಸಿತ್ತು. ಒಂಬತ್ತು ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಕೇರಳದ ವರ್ಗೀಸ್ (68), ಹಾಸನದ ಚೇತನ್(25) ಕೇರಳದ ಸ್ವಾಮಿ(60) ಮೃತಪಟ್ಟಿದ್ದರು. ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಕುಚ್ಚೋಡಿ ನಿವಾಸಿ ಬಂಧಿತ ಆರೋಪಿ ಬಶೀರ್ ಎಂಬುವರು 2011-12 ರಲ್ಲಿ ಸ್ಟೋಟಕ ತಯಾರಿಕೆಗೆ ಲೈಸೆನ್ಸ್ ಪಡೆದುಕೊಂಡಿದ್ದರು.

Advertisement

 

Advertisement
Tags :
crimedeathKARNATAKALatestNewsNewsKannadaPOLICEಪಟಾಕಿ ಗೋದಾಮುಮಂಗಳೂರುವೇಣೂರು
Advertisement
Next Article