ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಳ್ತಂಗಡಿಯಲ್ಲಿ ಪಟಾಕಿ ದುರಂತ : ಮೂವರು ಸಾವು

ಪಟಾಕಿ ಕಂಪನಿಯೊಂದರಲ್ಲಿ  ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ  ಭಾನುವಾರ (ಜ.29) ಸಂಜೆ ನಡೆದಿದೆ.
08:28 AM Jan 29, 2024 IST | Ramya Bolantoor

ಬೆಳ್ತಂಗಡಿ: ಪಟಾಕಿ ಕಂಪನಿಯೊಂದರಲ್ಲಿ  ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ  ಭಾನುವಾರ (ಜ.29) ಸಂಜೆ ನಡೆದಿದೆ.

Advertisement

ಮೃತಪಟ್ಟವರನ್ನು ವರ್ಗೀಸ್ (62), ಸ್ವಾಮಿ (60) ಮತ್ತು ಚೇತನ್ (24) ಎಂದು ಗುರುತಿಸಲಾಗಿದೆ ಕುಟ್ಟೋಡಿ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಕೆ ಮಾಡುತ್ತಿದ್ದು, ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Tags :
LatestNewsNewsKannadaಬೆಳ್ತಂಗಡಿ
Advertisement
Next Article