ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟೋವಿನೋ ಥಾಮಸ್  ನಟನೆಯ ‘ಎಆರ್‌ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಟೋವಿನೋ ಥಾಮಸ್  ನಟನೆಯ ‘ಎಆರ್‌ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
08:05 PM Jan 22, 2024 IST | Ashika S

ಬೆಂಗಳೂರು: ಟೋವಿನೋ ಥಾಮಸ್  ನಟನೆಯ ‘ಎಆರ್‌ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

Advertisement

ಜಿತಿಲ್ ಲಾಲ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವ ಈ ಚಿತ್ರ  ಮ್ಯಾಜಿಕ್ ಫ್ರೇಮ್ಸ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಸುಜಿತ್ ನಂಬಿಯಾರ್ ಚಿತ್ರಕಥೆಯನ್ನು ಬರೆದಿದ್ದಾರೆ ಮತ್ತು ದಿಬು ನೈನನ್ ಥಾಮಸ್ ಈ ಅದ್ಭುತ ಸಂಗೀತ ನೀಡಲಿದ್ದಾರೆ. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿ ದೊಡ್ಡ ಬಜೆಟ್ ಸಿನಿಮಾ ಇದಾಗಿದೆ.

‘ಎಆರ್‌ಎಂ’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಈ ಚಿತ್ರ 3 ಯುಗಗಳ ಕಥೆ ಹೇಳುತ್ತದೆ. ಮಲಯಾಳಂ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ 6 ಭಾಷೆಗಳಲ್ಲಿ ತಯಾರಾಗಲಿದೆ.‌ ಸಂಪೂರ್ಣ 3ಡಿಯಲ್ಲಿ ‘ಎಆರ್‌ಎಂ' ಚಿತ್ರ ತಯಾರಾಗಲಿದ್ದು,  ‘ಎಆರ್‌ಎಂ’ ಸಿನಿಮಾ ಟೋವಿನೋ ಥಾಮಸ್ ಅವರು ಮಣಿಯನ್, ಅಜಯನ್ ಮತ್ತು ಕುಂಜಿಕೇಲು ಎಂಬ 3 ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

Advertisement

ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್  ಮತ್ತು ಸುರಭಿ  ನಾಯಕಿಯರಾಗಿ ನಟಿಸುತ್ತಿದ್ದು, ಪ್ರಮುಖ ನಟರಾದ ಬಾಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.

Advertisement
Tags :
‘ಎಆರ್‌ಎಂLatestNewsNewsKannadaಟೋವಿನೋ ಥಾಮಸ್ಫಸ್ಟ್ ಲುಕ್ರಿಲೀಸ್ಸಿನಿಮಾ
Advertisement
Next Article