ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಬಿ ಡಿಯೋ ಹುಟ್ಟುಹಬ್ಬಕ್ಕೆ ʼಕಂಗುವʼ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್

ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼಕಂಗುವʼ ಸಿನಿಮಾದ ಮತ್ತೊಂದು ಪ್ರಧಾನ ಪಾತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
03:44 PM Jan 27, 2024 IST | Ramya Bolantoor

ಚೆನ್ನೈ: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼಕಂಗುವʼ ಸಿನಿಮಾದ ಮತ್ತೊಂದು ಪ್ರಧಾನ ಪಾತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

Advertisement

ಶಿವ ನಿರ್ದೇಶನದ ʼಕಂಗುವʼ ಸೂರ್ಯ ಅವರ ವೃತ್ತಿ ಬದುಕಿನ ವಿಶೇಷ ಹಾಗೂ ಭಿನ್ನವಾದ ಸಿನಿಮಾ. ಈ ಸಿನಿಮಾದ ಪೋಸ್ಟರ್‌ ಗಳು ಸಿನಿಮಾದ ಬಗೆಗಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಇತ್ತೀಚೆಗೆ ಸಂಕ್ರಾಂತಿ ಹಬ್ಬದಂದು ಸಿನಿಮಾದ ಹೊಸ ಪೋಸ್ಟರ್‌ ರಿಲೀಸ್ ಆಗಿತ್ತು. ಇದೀಗ ಮತ್ತೊಂದು ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಮಾಡಲಾಗಿದೆ.

ʼಕಂಗುವʼದಲ್ಲಿ ಬಾಲಿವುಡ್‌ ನಟ ಬಾಬಿ ಡಿಯೋಲ್‌ ನಟಿಸಿದ್ದಾರೆ. ಬಾಬಿ ಡಿಯೋಲ್‌ ಅವರ 55ನೇ ಹುಟ್ಟುಹಬ್ಬದಂದು ಚಿತ್ರತಂಡ ಅವರ ಪಾತ್ರದ ಪರಿಚಯವನ್ನು ಮಾಡಿದ್ದು, ಫಸ್ಟ್‌ ಲುಕ್‌ ಪೋಸ್ಟರ್‌ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ.

Advertisement

"ಹುಟ್ಟುಹಬ್ಬದ ಶುಭಾಶಯಗಳು ಸಹೋದರ ಬಾಬಿ ಡಿಯೋಲ್ ಆತ್ಮೀಯ ಸ್ನೇಹಕ್ಕಾಗಿ ಧನ್ಯವಾದಗಳೆಂದು" ‌ಸೂರ್ಯ ಹುಟ್ಟುಹಬ್ಬದಂದು ಶುಭಾಶಯವನ್ನು ಕೋರಿದ್ದಾರೆ.

 

Advertisement
Tags :
LatestNewsNewsKannadaಕಂಗುವಚೆನ್ನೈ
Advertisement
Next Article