ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು: ಇಂದು ಬಿಜೆಪಿ ಪದಾಧಿಕಾರಿಗಳ ಮೊದಲ ಸಭೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ ಚರ್ಚೆಯಾಗಲಿದೆ.
09:52 AM Dec 27, 2023 IST | Ashika S

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ ಚರ್ಚೆಯಾಗಲಿದೆ.

Advertisement

ಮೊದಲ ಹಂತವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ನಡೆದರೆ, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವ ಸಭೆ ನಡೆಯಲಿದೆ.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ.

Advertisement

Advertisement
Tags :
LatetsNewsNewsKannadaಬಿ.ವೈ. ವಿಜಯೇಂದ್ರರಾಜ್ಯ ಪದಾಧಿಕಾರಿರಾಜ್ಯಾಧ್ಯಕ್ಷಸಂಘಟನೆಸಭೆ
Advertisement
Next Article