ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರ್ಟೂನ್ ನೋಡ್ತಿದ್ದ ಮಗುವಿಗೆ ಹೃದಯಾಘಾತ

ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
05:39 PM Jan 22, 2024 IST | Ashitha S

ಉತ್ತರ ಪ್ರದೇಶ: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಹಸನ್ಪುರ ತಹಸಿಲ್ನ ಹಥಿಯಾಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಮಗು ಬೆಡ್‌ ನಲ್ಲಿ ತನ್ನ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್‌ ನಲ್ಲಿ ಕಾರ್ಟೂನ್‌ ವೀಕ್ಷಿಸುತ್ತಿತ್ತು. ಈ ವೇಳೆ ಮಗುವಿನ ಕೈಯಿಂದ ಫೋನ್‌ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದೆ. ಆ ಬಳಿಕ ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆದರೆ ವೈದ್ಯರು ಅವಳು ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತ ಬಾಲಕಿಯನ್ನು ಮಹೇಶ್ ಖರಗ್ವಂಶಿ ಅವರ ಪುತ್ರಿ ಕಾಮಿನಿ ಎಂದು ಗುರುತಿಸಲಾಗಿದೆ.

Advertisement

Advertisement
Tags :
indiaLatestNewsNewsKannadaನವದೆಹಲಿಹೃದಯಾಘಾತ
Advertisement
Next Article