ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಫ್ರಿಕಾದಲ್ಲಿ ಮಳೆಯಿಂದ ಬಾರಿ ಪ್ರವಾಹ : 350ಕ್ಕೂ ಹೆಚ್ಚು ಸಾವು, 90 ಜನರು ನಾಪತ್ತೆ

ಕೀನ್ಯಾ ಮತ್ತು ತಂಜಾನಿಯಾದಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆಯಿಂದಾಗಿ ರಸ್ತೆಗಳೆಲ್ಲ ನದಿಯಂತಾಗಿವೆ. ಮನೆಯಲ್ಲಿ ನಗುಗ್ಗಿದ ನೀರು ಮನೆ ಸಮೇತ ಕೊಚ್ಚಿಕೊಂಡು ಹೋಗಿದೆ. ಇದರಿಂದ ಅಲ್ಲಿಯ ಜನರು ಮತ್ತು ಪ್ರಾಣಿಗಳು ಸಂಕಷ್ಟದಲ್ಲಿ ಸಿಲುಕಿವೆ.
09:56 AM May 04, 2024 IST | Nisarga K
ಆಫ್ರಿಕಾದಲ್ಲಿ ಮಳೆಯಿಂದ ಬಾರಿ ಪ್ರವಾಹ : 350ಕ್ಕೂ ಹೆಚ್ಚು ಸಾವು, 90 ಜನರು ನಾಪತ್ತೆ

ಆಫ್ರಿಕಾ: ಕೀನ್ಯಾ ಮತ್ತು ತಂಜಾನಿಯಾದಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆಯಿಂದಾಗಿ ರಸ್ತೆಗಳೆಲ್ಲ ನದಿಯಂತಾಗಿವೆ. ಮನೆಯಲ್ಲಿ ನಗುಗ್ಗಿದ ನೀರು ಮನೆ ಸಮೇತ ಕೊಚ್ಚಿಕೊಂಡು ಹೋಗಿದೆ. ಇದರಿಂದ ಅಲ್ಲಿಯ ಜನರು ಮತ್ತು ಪ್ರಾಣಿಗಳು ಸಂಕಷ್ಟದಲ್ಲಿ ಸಿಲುಕಿವೆ.

Advertisement

ಪ್ರವಾಹದಿಂದಾಗಿ ಸುಮಾರು 350ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹಕ್ಕೆ ಮನೆಗಳು, ರಸ್ತೆಗಳು ಕೊಚ್ಚಿ ಹೋಗಿದ್ದು, ಹಲವು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇನ್ನೂ ಭೀಕರ ಮಳೆಯಿಂದಾಗಿ ಕಿನ್ಯಾದ ಲಕ್ಷಕ್ಕೂ ಅಧಿಕ ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

ಅಲ್ಲಿನ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. 90 ಜನರು ಕಾಣೆಯಾಗಿದ್ದಾರೆ. 27500 ಮಂದಿಯನ್ನು ಕ್ಯಾಂಪ್​ನಲ್ಲಿರಿಸಿ ಆರೈಕೆ ಮಾಡಲಾಗುತ್ತಿದೆ. ಸುಮಾರು 1,90,000 ಜನರು ಪ್ರವಾಹ ಮತ್ತು ಮಳೆಯಿಂದಾಗಿ ಬೀದಿಗೆ ಬಂದಿದ್ದಾರೆ ಎಂದು ತಿಳಿಸಿದೆ.

Advertisement

Advertisement
Tags :
africadeathFLOODHEAVY RAINLatestNewsMISSINGNewsKarnataka
Advertisement
Next Article