For the best experience, open
https://m.newskannada.com
on your mobile browser.
Advertisement

ಅನಾರೋಗ್ಯದ ಹಿನ್ನೆಲೆ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ  ಅವರು ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
06:50 AM Apr 23, 2024 IST | Ashika S
ಅನಾರೋಗ್ಯದ ಹಿನ್ನೆಲೆ  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ  ಅವರು ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆದರೆ ಇನ್ನು ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಇರಲಿದ್ದು ಬಳಿಕ ಡಿಶ್ಚಾರ್ಜ್ ಆಗಲಿದ್ದಾರೆ ಎಂದು ವರದಿ ಆಗಿದೆ.

ಇತ್ತೀಚೆಗೆ ತೀವ್ರ ಜ್ವರದಿಂದ ಬಳಲಿದ್ದ ಎಸ್​ಎಂ ಕೃಷ್ಣ ಅವರು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದರು. ಇದೀಗ ಮತ್ತೆ ತೀವ್ರ ಶೀತ ಮತ್ತು ಜ್ವರದಿಂದಾಗಿ ಬಳಲಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ..

Advertisement

Advertisement
Tags :
Advertisement