For the best experience, open
https://m.newskannada.com
on your mobile browser.
Advertisement

ಉಡುಪಿ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
04:15 PM Feb 19, 2024 IST | Ashitha S
ಉಡುಪಿ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು.

Advertisement

ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಇದ್ದರು.

Advertisement
Advertisement
Tags :
Advertisement