ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
08:24 PM May 07, 2024 IST | Chaitra Kulal

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಸರಿಯಾಗಿ ಊಟ ಮಾಡದ ಕಾರಣ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲದೇ ಚಿಕ್ಕದಾಗಿ ಹರ್ನಿಯಾ ಸಮಸ್ಯೆ ಇರೋದು ಪತ್ತೆಯಾಗಿದೆ. ಹೀಗಾಗಿ ವಿಕ್ಟೋರಿಯಾ ಗ್ಯಾಸ್ಟ್ರೋಎಂಟ್ರಾಲಜಿ ವೈದ್ಯರಿಂದ ತಪಾಸಣೆ ಮಾಡಿಸಲು ಹಾಗೂ ಕಾರ್ಡಿಯಾಲಜಿಸ್ಟರ್ ಓಪಿನಿಯನ್ ತೆಗೆದುಕೊಳ್ಳಲು ಬೌರಿಂಗ್ ಆಸ್ಪತ್ರೆಯ ವೈದ್ಯರು ಸೂಚನೆ ನೀಡಿದ್ದಾರೆ.

ವಿಕ್ಟೋರಿಯಾ ಆವರಣದ ಪಿಎಂಎಸ್ ವೈ ಆಸ್ಪತ್ರೆಯಲ್ಲಿ ಕಾರ್ಡಿಯಾಲಾಜಿಸ್ಟ್ ಮತ್ತು ಗ್ಯಾಸ್ಟ್ರೋ ಎಂಟ್ರೋಲಜಿಗೆ ನುರಿತ ತಜ್ಞರು ಇದ್ದು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಕಳೆದ ಬಾರಿ ರೇವಣ್ಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರಿಂದ ಈ ಬಾರಿ ಖಾಕಿ ಕಣ್ಗಾವಲು ಇಟ್ಟಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಯಾರಿಕೇಡ್ ಗಳನ್ನ ಹಾಕಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

Advertisement

Advertisement
Tags :
BANGALOREHD RevannaHOSPITAlLatestNewsNewsKarnataka
Advertisement
Next Article