ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ: ನಾಲ್ವರು ಸಾವು

ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ನಡೆದಿದೆ.
07:55 AM Jan 06, 2024 IST | Gayathri SG

ಹುಬ್ಬಳ್ಳಿ: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ನಡೆದಿದೆ.

Advertisement

ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Tags :
CrimeNewsLatestNewsNewsKannadaಅಪಘಾತಹುಬ್ಬಳ್ಳಿ
Advertisement
Next Article