ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗುಂಡಿಗೆ ಬಿದ್ದ ಕಾರು: ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವು

ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
08:09 AM Dec 10, 2023 IST | Ashika S

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Advertisement

ಚಿಕ್ಕಬಳ್ಳಾಪುರದ ಬೈಪಾಸ್ ಕೆಳಗಿನ ತೋಟದ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಮುಂದೆ ಈ ಘಟನೆ ನಡೆದಿದೆ.

ಶನಿವಾರ ರಾತ್ರಿ ಅತಿ ವೇಗದಿಂದ ಪೊಲೋ ವೋಕ್ಸ್‌ವಾಗನ್‌ ಕಾರು ರಸ್ತೆ ಬದಿಯ ನೀರಿಗೆ ಬಿದ್ದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಬಾಗೇಪಲ್ಲಿಗೆ ತೆರಳುತ್ತಿದ್ದರು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Advertisement
Tags :
LatetsNewsNewsKannadaದುರಂತನೀರಿನ ಗುಂಡಿಬೆಂಗಳೂರುಯುವಕರುರಸ್ತೆ
Advertisement
Next Article