ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾನವ ಕಳ್ಳ ಸಾಗಾಣಿಕೆ ಶಂಕೆ: 303 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಫ್ರಾನ್ಸ್‌ ವಶಕ್ಕೆ

ದೇಶದಲ್ಲಿ ಮಾನವ ಕಳ್ಳ ಸಾಗಾಣಿಕೆ ದಂಧೆ ಬಹುದೊಡ್ಡ ಪಿಡುಗಾಗಿ ಪರಿಣಮಿಸಿದೆ. ಅದೇ ರೀತಿ ಮಾನವ ಕಳ್ಳಸಾಗಣೆ ಶಂಕೆ ಹಿನ್ನಲೆಯಲ್ಲಿ 303 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ ತಡೆದು ನಿಲ್ಲಿಸಲಾಗಿದೆ. ಈ ವಿಮಾನ ಯುಎಇಯಿಂದ ನಿಕರಾಗುವಾಗೆ ಹೋಗುತ್ತಿತ್ತು.
07:16 AM Dec 23, 2023 IST | Ashika S

ಬೆಂಗಳೂರು: ದೇಶದಲ್ಲಿ ಮಾನವ ಕಳ್ಳ ಸಾಗಾಣಿಕೆ ದಂಧೆ ಬಹುದೊಡ್ಡ ಪಿಡುಗಾಗಿ ಪರಿಣಮಿಸಿದೆ. ಅದೇ ರೀತಿ ಮಾನವ ಕಳ್ಳಸಾಗಣೆ ಶಂಕೆ ಹಿನ್ನಲೆಯಲ್ಲಿ 303 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ ತಡೆದು ನಿಲ್ಲಿಸಲಾಗಿದೆ. ಈ ವಿಮಾನ ಯುಎಇಯಿಂದ ನಿಕರಾಗುವಾಗೆ ಹೋಗುತ್ತಿತ್ತು.

Advertisement

ಮಾಹಿತಿಯ ಪ್ರಕಾರ, ಮಾನವ ಕಳ್ಳಸಾಗಣೆ ಶಂಕೆಯ ಮೇರೆಗೆ ಈ ವಿಮಾನವನ್ನು ಫ್ರಾನ್ಸ್‌ನಲ್ಲಿ ನಿಲ್ಲಿಸಲಾಗಿದೆ. ವಿಮಾನವನ್ನು ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ವಿಮಾನದ ಬಗ್ಗೆ ತನಿಖೆ ಪ್ರಾರಂಭವಾಗಿದೆ. ವಿಮಾನವು ರೊಮೇನಿಯನ್ ಚಾರ್ಟರ್ ಕಂಪನಿಗೆ ಸೇರಿತ್ತು. ದುಬೈ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗಿತ್ತು. ಇದಾದ ಬಳಿಕ ಕೆಲ ತಾಂತ್ರಿಕ ಕಾರಣಗಳಿಂದ ವಿಮಾನ ಫ್ರಾನ್ಸ್ ನ ವಟ್ರಿಯಲ್ಲಿ ನಿಲ್ಲಿಸಲಾಗಿದೆ. ಅಷ್ಟರಲ್ಲಿ ಫ್ರೆಂಚ್ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

Advertisement

Advertisement
Tags :
LatetsNewsNewsKannadaದಂಧೆದೇಶಫ್ರಾನ್ಸ್ಮಾನವ ಕಳ್ಳ ಸಾಗಾಣಿಕೆಯುಎಇವಿಮಾನ
Advertisement
Next Article