ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಜನಿಕಾಂತ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಕಾಸ್ಟಿಂಗ್ ಡೈರೆಕ್ಟರ್‌

ನಟಿ ಆಗಬೇಕೆಂಬ ಮಹಾದಾಸೆಗೆ ಬಿದ್ದ ಯುವತಿಯೊಬ್ಬಳು ಲಕ್ಷಾಂತರ ರೂ. ಹಣವನ್ನು ಕಳೆದುಕೊಂಡಿದ್ದಾಳೆ. ಸ್ಟಾರ್‌ ನಟರ ಹೆಸರೇಳಿಕೊಂಡು ವ್ಯಕ್ತಿಯೊಬ್ಬ ಯುವತಿಯಿಂದ ಹಣ ಸುಲಿಗೆ ಮಾಡಿದ್ದಾನೆ.
05:23 PM Mar 15, 2024 IST | Ashitha S

ಬೆಂಗಳೂರು: ನಟಿ ಆಗಬೇಕೆಂಬ ಮಹಾದಾಸೆಗೆ ಬಿದ್ದ ಯುವತಿಯೊಬ್ಬಳು ಲಕ್ಷಾಂತರ ರೂ. ಹಣವನ್ನು ಕಳೆದುಕೊಂಡಿದ್ದಾಳೆ. ಸ್ಟಾರ್‌ ನಟರ ಹೆಸರೇಳಿಕೊಂಡು ವ್ಯಕ್ತಿಯೊಬ್ಬ ಯುವತಿಯಿಂದ ಹಣ ಸುಲಿಗೆ ಮಾಡಿದ್ದಾನೆ.

Advertisement

ರಜನಿಕಾಂತ್ ಅವರ ಹೊಸ ಸಿನಿಮಾ Thalaiver 171- code red ಸಿನಿಮಾ ಹೆಸರು ಬಳಸಿಕೊಂಡು ಮೋಸ ಮಾಡಲಾಗಿದೆ. ಕಾಸ್ಟಿಂಗ್ ಡೈರೆಕ್ಟರ್ ಸುರೇಶ್ ಕುಮಾರ್ ಎಂಬಾತ ರಜನಿಕಾಂತ್ ಚಿತ್ರದಲ್ಲಿ ಪಾತ್ರವೊಂದು ಖಾಲಿ ಇದೆ ಎಂದು ಇನ್ಸ್ಟಾಗ್ರಾಂನಲ್ಲಿ ವಿಡಿಯೊವನ್ನು ಹರಿಬಿಟ್ಟಿದ್ದ.

ಇದನ್ನು ನೋಡಿ ಯುವತಿಯೊಬ್ಬಳು ಸುರೇಶ್ ಕುಮಾರ್‌ನನ್ನು ಸಂಪರ್ಕ ಮಾಡಿದ್ದಳು. ನಂತರ ಕಾಸ್ಟಿಂಗ್‌ಗೆ ಇಷ್ಟು ಹಣ ಖರ್ಚಾಗುತ್ತೆ ಎಂದು ಸಬೂಬು ಹೇಳಿ, ಹಂತ ಹಂತವಾಗಿ 3,94,000 ರೂ. ಹಣವನ್ನು ದೋಚಿದ್ದಾನೆ. ಇತ್ತ ಯುವತಿಯಿಂದ ಹಣ ಸುಲಿಗೆ ಮಾಡಿ, ಅವಕಾಶವನ್ನು ಕೊಡದೆ, ಹಣವನ್ನೂ ವಾಪಾಸ್ ಕೊಡದೆ ಪರಾರಿ ಆಗಿದ್ದಾನೆ.

Advertisement

ಇತ್ತ ಹಣವೂ ಇಲ್ಲದೆ ಅವಕಾಶವೂ ಇಲ್ಲದೇ ಮೋಸ ಹೋದ ಯುವತಿ ಕಂಗಲಾಗಿದ್ದಾಳೆ. ಕಾಸ್ಟಿಂಗ್ ಡೈರೆಕ್ಟರ್ ಸುರೇಶ್ ಕುಮಾರ್ ವಿರುದ್ಧ ಐಟಿ ಆಕ್ಟ್ ನಡಿ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement
Tags :
crimeGOVERNMENTindiaKARNATAKALatestNewsNewsKannadaರಜನಿಕಾಂತ್‌
Advertisement
Next Article