ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಉಚಿತ 'ಸ್ಮಾರ್ಟ್ ಫೋನ್' ಭಾಗ್ಯ

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 75,938 ಮೊಬೈಲ್ ಫೋನ್ ಖರೀದಿಗೆ ಒಪ್ಪಿಗೆ ನೀಡಿದೆ.
04:14 PM Feb 09, 2024 IST | Ashitha S

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 75,938 ಮೊಬೈಲ್ ಫೋನ್ ಖರೀದಿಗೆ ಒಪ್ಪಿಗೆ ನೀಡಿದೆ.

Advertisement

ಹೌದು. . ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಪೂರೈಸಲು ₹ 89.61 ಕೋಟಿ ವೆಚ್ಚದಲ್ಲಿ ಒಟ್ಟು 75,938 ಮೊಬೈಲ್ ಫೋನ್ಗಳ ಖರೀದಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ತಲಾ ₹11,800 ಮೌಲ್ಯದ ಮೊಬೈಲ್ ಅನ್ನು ಟೆಂಡರ್ ಮೂಲಕ ಖರೀದಿಸಲಾಗುತ್ತದೆ.

ಪೋಷಣ್ ಅಭಿಯಾನದಡಿ ಮಾಹಿತಿ ಸಂಗ್ರಹ, ದಾಖಲೀಕರಣ ಮತ್ತು ಸಂವಹನಕ್ಕೆ ಇದು ನೆರವಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Advertisement

Advertisement
Tags :
GOVERNMENTindiaLatestNewsNewsKannadaಬೆಂಗಳೂರುಸ್ಮಾರ್ಟ್ ಫೋನ್
Advertisement
Next Article