For the best experience, open
https://m.newskannada.com
on your mobile browser.
Advertisement

ಪಾಕ್​ನ ಗ್ಯಾಂಗ್​ಸ್ಟರ್​ ಅಮೀರ್ ಬಾಲಾಜ್ ಟಿಪ್ಪುವನ್ನು ಗುಂಡಿಕ್ಕಿ ಹತ್ಯೆ !

ವಿವಾಹ ಸಮಾರಂಭವೊಂದರಲ್ಲಿ ಪಾಕಿಸ್ತಾನದ ಗ್ಯಾಂಗ್​ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.
09:59 AM Feb 19, 2024 IST | Ashitha S
ಪಾಕ್​ನ ಗ್ಯಾಂಗ್​ಸ್ಟರ್​ ಅಮೀರ್ ಬಾಲಾಜ್ ಟಿಪ್ಪುವನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನ: ವಿವಾಹ ಸಮಾರಂಭವೊಂದರಲ್ಲಿ ಪಾಕಿಸ್ತಾನದ ಗ್ಯಾಂಗ್​ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

Advertisement

ಅಪರಿಚಿತ ವ್ಯಕ್ತಿಗಳು ಅಮೀರ್​ ಮೇಲೆ ಗುಂಡು ಹಾರಿಸಿದ್ದಾರೆ, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ದುಷ್ಕರ್ಮಿಗಳು ಆತನ ಮತ್ತು ಇತರ ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಆದಾಗ್ಯೂ, ಬಾಲಾಜ್‌ನ ಸಹಚರರು ತಕ್ಷಣವೇ ದಾಳಿಕೋರನನ್ನು ಹತ್ಯೆ ಮಾಡಿದ್ದಾರೆ. ಚಿಕಿತ್ಸೆ ವೇಳೆ ಬಾಲಾಜ್ ಮೃತಪಟ್ಟರೆ, ಗಾಯಗೊಂಡ ಇಬ್ಬರು ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳದು ಬಂದಿದೆ.

ಇನ್ನು ಈ ಪ್ರಕರಣದ ಕುರಿತು ಪೊಲೀಸರು ಮತ್ತಷ್ಟು ತನಖೆ ನಡೆಸುತ್ತಿದಾರೆ.

Advertisement

Advertisement
Tags :
Advertisement