ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆ.ಜಿಗೆ 500ರ ಗಡಿ ದಾಟಿದ ಬೆಳ್ಳುಳ್ಳಿ, ಕಂಗಾಲಾದ ಗೃಹಿಣಿಯರು

ಕೆಲ ದಿನಗಳ ಹಿಂದೆ ಟೊಮೆಟೋ, ಈರುಳ್ಳಿ ಶತಕ ಬಾರಿಸಿದ್ದವು. ಆದರೆ ಇದೀಗ ಶತಕಕ್ಕಿಂತಲೂ ಹೆಚ್ಚು ಶಾಕ್ ಕೊಟ್ಟದ್ದು ಬೆಳ್ಳುಳ್ಳಿ. ಬೆಳ್ಳುಳ್ಳಿ ಕೆ.ಜಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ ಅರ್ಧ ಸಾವಿರವಾಗಿದೆ.
07:49 AM Feb 10, 2024 IST | Ashika S

ಬೆಂಗಳೂರು: ಕೆಲ ದಿನಗಳ ಹಿಂದೆ ಟೊಮೆಟೋ, ಈರುಳ್ಳಿ ಶತಕ ಬಾರಿಸಿದ್ದವು. ಆದರೆ ಇದೀಗ ಶತಕಕ್ಕಿಂತಲೂ ಹೆಚ್ಚು ಶಾಕ್ ಕೊಟ್ಟದ್ದು ಬೆಳ್ಳುಳ್ಳಿ. ಬೆಳ್ಳುಳ್ಳಿ ಕೆ.ಜಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ ಅರ್ಧ ಸಾವಿರವಾಗಿದೆ.

Advertisement

ಬೆಳ್ಳುಳ್ಳಿ ಕೆ.ಜಿಗೆ ಹಾಪ್ ಕಾಮ್ಸ್‍ನಲ್ಲಿ 500ರ ಗಡಿ ದಾಟಿದೆ. ಬಿಡಿಸಿದ ಬೆಳ್ಳುಳ್ಳಿ 540 ರೂ. ಆಗಿದ್ರೆ, ಉಂಡೆ ಬೆಳ್ಳುಳ್ಳಿಗೆ ಕೆ.ಜಿಗೆ 492 ರೂ. ಇದೆ.

ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಬೆಳ್ಳುಳ್ಳಿ  ಬೆಲೆ ಸರಿಯಾಗಿ ಬಂದಿಲ್ಲ. ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಇಷ್ಟು ದಿನಗಳ ಕಾಲ ನಾಸಿಕ್, ಪೂನಾದಿಂದ ಬರುತ್ತಿದ್ದ ಬೆಳ್ಳುಳ್ಳಿಯ ರಫ್ತು ಕಡಿಮೆಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಭಾಗಗಳಿಂದ ಬರೋ ಬೆಳ್ಳುಳ್ಳಿ ಸಹ ಕಡಿಮೆಯಾಗಿದೆ.

Advertisement

ಬೆಳ್ಳುಳ್ಳಿ ಹೊಸ ಬೆಳೆ ಬರೋವರೆಗೂ ರೇಟ್ ಕಡಿಮೆಯಾಗೋ ಸಾಧ್ಯತೆಯಿಲ್ಲ.

Advertisement
Tags :
LatetsNewsNewsKannadaಈರುಳ್ಳಿಟೊಮೆಟೋಬೆಳ್ಳುಳ್ಳಿ
Advertisement
Next Article