ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿಗೆ ಷರತ್ತುಬದ್ಧ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
10:52 AM Dec 09, 2023 IST | Ashika S

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement

1 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದೆಂದು ಹೈಕೋರ್ಟ್ ಷರತ್ತು ವಿಧಿಸಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ.

ಪ್ರಕರಣ ಸಂಬಂಧ ಇನ್ನೂ 400 ಸಾಕ್ಷಿಗಳ ವಿಚಾರಣೆ ಬಾಕಿಯಿರುವ ಹಿನ್ನೆಲೆ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Advertisement

ಆರೋಪಿ ಮೋಹನ್ ನಾಯಕ್ ಐದು ವರ್ಷಗಳಿಂದ ಜೈಲಿನಲ್ಲಿದ್ದು, ಇತರೆ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪವಿಲ್ಲ.

Advertisement
Tags :
LatetsNewsNewsKannadaಗೌರಿ ಲಂಕೇಶ್ಜಾಮೀನುಪತ್ರಕರ್ತೆಪ್ರಕರಣಹತ್ಯೆಹೈಕೋರ್ಟ್‌
Advertisement
Next Article