ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಏರಿಕೆ ಆಗಿದೆ.
06:39 AM May 03, 2024 IST | Chaitra Kulal

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಏರಿಕೆ ಆಗಿದೆ.

Advertisement

ಈ ವಾರ ಏರಿಕೆಗಿಂತ ಇಳಿಕೆಯ ಪ್ರಮಾಣ ಹೆಚ್ಚಿದೆ. ಅಮೆರಿಕದ ಬಡ್ಡಿದರ ಇನ್ನೂ ಕೆಲ ತಿಂಗಳ ಕಾಲ ಮೇಲ್ಮಟ್ಟದಲ್ಲಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರೂಪಾಯಿ ಇದೆ.

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,225 ರೂಪಾಯಿಯಲ್ಲಿ ಇದೆ.

Advertisement

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಹೀಗಿದೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಇದೆ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 822.50 ರೂ,

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ : ಬೆಂಗಳೂರು: 66,250 ರೂ, ಚೆನ್ನೈ: 67,150 ರೂ, ಮುಂಬೈ: 66,250 ರೂ, ದೆಹಲಿ: 66,400 ರೂ, ಕೋಲ್ಕತಾ: 66,250 ರೂ, ಕೇರಳ: 66,250 ರೂ, ಅಹ್ಮದಾಬಾದ್: 66,300 ರೂ, ಜೈಪುರ್: 66,400 ರೂ, ಲಕ್ನೋ: 66,400 ರೂ, ಭುವನೇಶ್ವರ್: 66,250 ರೂ ಇದೆ.

Advertisement
Tags :
BANGALOREGOLDLatestNewsNewsKarnatakapriceriseSILVER
Advertisement
Next Article