ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ವೀಕೆಂಡ್​ನಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 31 ರೂನಷ್ಟು ಹೆಚ್ಚಾಗಿದೆ.
06:42 AM Mar 03, 2024 IST | Ashitha S

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ವೀಕೆಂಡ್​ನಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 31 ರೂನಷ್ಟು ಹೆಚ್ಚಾಗಿದೆ.

Advertisement

ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆ ಹೆಚ್ಚಾಗಿದೆ. ವಿದೇಶಗಳಲ್ಲಿ ಕತಾರ್ ಮೊದಲಾದೆಡೆ ಚಿನ್ನ ಇನ್ನಷ್ಟು ತುಟ್ಟಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರೂಪಾಯಿ ಇದೆ.

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,110 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,900 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂಪಾಯಿಯಲ್ಲಿ ಇದೆ.

Advertisement

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಚೆನ್ನೈ: 58,400 ರೂ., ಮುಂಬೈ: 57,900 ರೂ., ದೆಹಲಿ: 58,050 ರೂ., ಕೋಲ್ಕತಾ: 57,900 ರೂ., ಕೇರಳ: 57,900 ರೂ., ಅಹ್ಮದಾಬಾದ್: 57,950 ರೂ., ಜೈಪುರ್: 58,050 ರೂ., ಲಕ್ನೋ: 58,050 ರೂ., ಭುವನೇಶ್ವರ್: 57,900 ರೂಪಾಯಿ ಇದೆ.

 

Advertisement
Tags :
GOLDGOVERNMENTindiaLatestNewsNewsKannadaSILVER
Advertisement
Next Article