ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನದ ಬೆಲೆ ಗ್ರಾಮ್​ಗೆ 130 ರೂನಷ್ಟು ಇಳಿಕೆ; ಇವತ್ತಿನ ಬೆಲೆಗಳೆಷ್ಟು?

ಮೂರ್ನಾಲ್ಕು ವಾರ  ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಮ್ಮೆ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಗ್ರಾಮ್​​ಗೆ ಎರಡು ರೂನಷ್ಟು ಬೆಲೆ ತಗ್ಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 130 ರೂನಷ್ಟು ಇಳಿದಿದೆ.
07:12 AM Apr 28, 2024 IST | Ashitha S

ಬೆಂಗಳೂರು: ಮೂರ್ನಾಲ್ಕು ವಾರ  ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಮ್ಮೆ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಗ್ರಾಮ್​​ಗೆ ಎರಡು ರೂನಷ್ಟು ಬೆಲೆ ತಗ್ಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 130 ರೂನಷ್ಟು ಇಳಿದಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,360 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಬೆಂಗಳೂರು: 66,650 ರೂ., ಚೆನ್ನೈ: 67,550 ರೂ., ಮುಂಬೈ: 66,650 ರೂ., ದೆಹಲಿ: 66,800 ರೂ., ಕೋಲ್ಕತಾ: 66,650 ರೂ., ಕೇರಳ: 66,650 ರೂ., ಅಹ್ಮದಾಬಾದ್: 66,700 ರೂ., ಜೈಪುರ್: 66,800 ರೂ., ಲಕ್ನೋ: 66,800 ರೂ., ಭುವನೇಶ್ವರ್: 66,650 ರೂಪಾಯಿ ಇದೆ.

Advertisement

 

Advertisement
Tags :
GOVERNMENTindiaKARNATAKALatestNewsNewsKarnatakaಬೆಂಗಳೂರು
Advertisement
Next Article