ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?

ಚಿನ್ನ ಮತ್ತು ಬೆಳ್ಳೆ ಎರಡರ ಬೆಲೆಗಳೂ ಈಮದು ಇಳಿಕೆ ಕಂಡಿವೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 39 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಹಳದಿ ಲೋಹದ ಬೆಲೆ ತುಸು ತಗ್ಗಿದೆ.
07:11 AM Mar 14, 2024 IST | Ashitha S

ಬೆಂಗಳೂರು: ಚಿನ್ನ ಮತ್ತು ಬೆಳ್ಳೆ ಎರಡರ ಬೆಲೆಗಳೂ ಈಮದು ಇಳಿಕೆ ಕಂಡಿವೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 39 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಹಳದಿ ಲೋಹದ ಬೆಲೆ ತುಸು ತಗ್ಗಿದೆ.

Advertisement

ಬೆಳ್ಳಿ ಬೆಲೆಯೂ ಭಾರತದಲ್ಲಿ ಗ್ರಾಮ್​ಗೆ 90 ಪೈಸೆಯಷ್ಟು ಕಡಿಮೆ ಆಗಿದೆ. ಕಳೆದ ವಾರ ವಿಪರೀತ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಆಭರಣ ಪ್ರಿಯರಿಗೆ ನಿಟ್ಟುಸಿರುಬಿಡುವಂತೆ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,350 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,840 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,510 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಬೆಂಗಳೂರು: 60,350 ರೂ., ಚೆನ್ನೈ: 61,100 ರೂ., ಮುಂಬೈ: 60,350 ರೂ., ದೆಹಲಿ: 60,500 ರೂ., ಕೋಲ್ಕತಾ: 60,350 ರೂ., ಕೇರಳ: 60,350 ರೂ., ಅಹ್ಮದಾಬಾದ್: 60,400 ರೂ., ಜೈಪುರ್: 60,500 ರೂ., ಲಕ್ನೋ: 60,500 ರೂ., ಭುವನೇಶ್ವರ್: 60,350 ರೂಪಾಯಿ ಇದೆ.

Advertisement

 

Advertisement
Tags :
GOVERNMENTindiaLatestNewsNewsKannadaಚಿನ್ನಬೆಂಗಳೂರುಬೆಳ್ಳಿ
Advertisement
Next Article