ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಬೆಳ್ಳಿಯೂ ದುಬಾರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ದೇಶ ವಿದೇಶಗಳಲ್ಲಿ ಇವೆರಡೂ ಲೋಹಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರೂಪಾಯಿ ಇದೆ.
06:54 AM Nov 30, 2023 IST | Ashitha S

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ದೇಶ ವಿದೇಶಗಳಲ್ಲಿ ಇವೆರಡೂ ಲೋಹಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರೂಪಾಯಿ ಇದೆ.

Advertisement

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,100 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)., ಬೆಂಗಳೂರು: 58,100 ರೂ., ಚೆನ್ನೈ: 58,700 ರೂ., ಮುಂಬೈ: 58,100 ರೂ., ದೆಹಲಿ: 58,250 ರೂ., ಕೋಲ್ಕತಾ: 58,100 ರೂ., ಕೇರಳ: 58,100 ರೂ., ಅಹ್ಮದಾಬಾದ್: 58,150 ರೂ., ಜೈಪುರ್: 58,250 ರೂ., ಲಕ್ನೋ: 58,250 ರೂ., ಭುವನೇಶ್ವರ್: 58,100 ರೂ.

Advertisement

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ.

Advertisement
Tags :
GOLDLatestNewsNewsKannadaSILVERಚಿನ್ನದ ಬೆಲೆಬೆಂಗಳೂರು
Advertisement
Next Article