ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಳೆದ 10 ದಿನದಲ್ಲಿ ಗ್ರಾಮ್​ಗೆ 340 ರೂನಷ್ಟು ಏರಿದ ಚಿನ್ನ: ಇವತ್ತಿನ ದರಪಟ್ಟಿ ಹೀಗಿದೆ

ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂ ದುಬಾರಿಯಾಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 340 ರೂನಷ್ಟು ಏರಿದೆ.
06:43 AM Apr 17, 2024 IST | Ashika S

ಬೆಂಗಳೂರು: ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂ ದುಬಾರಿಯಾಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 340 ರೂನಷ್ಟು ಏರಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,950 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರೂಪಾಯಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 67,950 ರೂ, ಚೆನ್ನೈ: 68,700 ರೂ
ಮುಂಬೈ: 67,950 ರೂ, ದೆಹಲಿ: 68,100 ರೂ, ಕೋಲ್ಕತಾ: 67,950 ರೂ, ಕೇರಳ: 67,950 ರೂ, ಅಹ್ಮದಾಬಾದ್: 68,000 ರೂ, ಜೈಪುರ್: 68,100 ರೂ, ಲಕ್ನೋ: 68,100 ರೂ, ಭುವನೇಶ್ವರ್: 67,950 ರೂ ಆಗಿದೆ.

Advertisement

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಮಲೇಷ್ಯಾ: 3,620 ರಿಂಗಿಟ್ (63,159 ರೂಪಾಯಿ), ದುಬೈ: 2,655 ಡಿರಾಮ್ (60,442 ರೂಪಾಯಿ), ಅಮೆರಿಕ: 720 ಡಾಲರ್ (60,198 ರೂಪಾಯಿ), ಸಿಂಗಾಪುರ: 1,006 ಸಿಂಗಾಪುರ್ ಡಾಲರ್ (61,634 ರೂಪಾಯಿ), ಕತಾರ್: 2,720 ಕತಾರಿ ರಿಯಾಲ್ (62,356 ರೂಪಾಯಿ), ಸೌದಿ ಅರೇಬಿಯಾ: 2,720 ಸೌದಿ ರಿಯಾಲ್ (60,625 ರೂಪಾಯಿ), ಓಮನ್: 287 ಒಮಾನಿ ರಿಯಾಲ್ (62,326 ರೂಪಾಯಿ), ಕುವೇತ್: 227 ಕುವೇತಿ ದಿನಾರ್ (61,557 ರೂಪಾಯಿ) ಇದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ.  ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Advertisement
Tags :
bengaluruGold pricesGold Silver PriceLatetsNewsNewsKarnataka
Advertisement
Next Article