ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ ಹೆಚ್ಚಳವಾಗಿತ್ತು. ಇದೀಗ ಭರ್ಜರಿ ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂನಷ್ಟು ಹೆಚ್ಚಳವಾಗಿದೆ.
07:00 AM May 17, 2024 IST | Ashitha S

ಬೆಂಗಳೂರು: ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ ಹೆಚ್ಚಳವಾಗಿತ್ತು. ಇದೀಗ ಭರ್ಜರಿ ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂನಷ್ಟು ಹೆಚ್ಚಳವಾಗಿದೆ.

Advertisement

ಬೆಳ್ಳಿ ಬೆಲೆ ಒಂದೂವರೆ ರೂ ನಷ್ಟು ಜಾಸ್ತಿಯಾಗಿದೆ. ಮತ್ತೆ ಮತ್ತೆ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,850 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,020 ರುಪಾಯಿ ಆಗಿದ್ದು, 100 ಗ್ರಾಮ್ ಬೆಳ್ಳಿ ಬೆಲೆ 8,910 ರೂಪಾಯಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 891 ರೂ

Advertisement

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 867.50 ರೂಪಾಯಿ ಇದೆ.

ವಿದೇಶಗಳಲ್ಲೂ ಬಹುತೇಕ ಎಲ್ಲೆಡೆ ಚಿನ್ನದ ಬೆಲೆ ಹೆಚ್ಚಾಗಿರುವುದು ಕಂಡುಬಂದಿದೆ. ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

 

Advertisement
Tags :
GOLDGOVERNMENTindiaKARNATAKALatestNewsNewsKarnatakaSILVER
Advertisement
Next Article