ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಚಿನ್ನ, ಬೆಳ್ಳಿ ದರ ಕುಸಿತ

ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ.
03:06 PM Jan 08, 2024 IST | Ramya Bolantoor

ಬೆಂಗಳೂರು: ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ. ಬೆಂಗಳೂರಿನಲ್ಲಿ  22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 57,800 ರೂ., 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 63,050ರೂ., ಬೆಳ್ಳಿ ಬೆಲೆ 1 ಕೆಜಿ: 74,000 ರೂ. ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,000 ರೂಪಾಯಿ ಇತ್ತು. ಆದರೆ ಇಂದು 57,800 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 200 ಇಳಿಕೆಯಾಗಿದೆ.

Advertisement

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು 57,800ರೂ, ಮುಂಬೈ 57,800ರೂ, ದೆಹಲಿ 57,950 ರೂ., ಕೇರಳ 57,800 ರೂ., ಅಹ್ಮದಾಬಾದ್ 57,850 ರೂ, ಜೈಪುರ್ 57,950 ರೂ., ಆಗಿದೆ.

Advertisement
Advertisement
Tags :
KARNATAKALatestNewsNewsKannadaಬೆಂಗಳೂರು
Advertisement
Next Article