ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ: ಹೀಗಿದೆ ಇವತ್ತಿನ ದರಪಟ್ಟಿ

ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಿನ ಏರಿಕೆ ಕಂಡಿದೆ. ಅಮೆರಿಕದಲ್ಲಿ ಬಡ್ಡಿದರ ಏರಿಕೆ ಸಾಧ್ಯತೆ ಇಲ್ಲದೇ ಇರುವುದೇ ಚಿನ್ನಕ್ಕೆ ಬೇಡಿಕೆಯನ್ನು ಹೆಚ್ಚಿಸಿದೆ.
06:46 AM Dec 15, 2023 IST | Ashika S

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಿನ ಏರಿಕೆ ಕಂಡಿದೆ. ಅಮೆರಿಕದಲ್ಲಿ ಬಡ್ಡಿದರ ಏರಿಕೆ ಸಾಧ್ಯತೆ ಇಲ್ಲದೇ ಇರುವುದೇ ಚಿನ್ನಕ್ಕೆ ಬೇಡಿಕೆಯನ್ನು ಹೆಚ್ಚಿಸಿದೆ.

Advertisement

ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಗತಿಯಲ್ಲಿ ಮೇಲೇರಿದ್ದು,  ಗ್ರಾಮ್ ಚಿನ್ನ ಬರೋಬ್ಬರಿ 100 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಎರಡೂವರೆ ರೂನಷ್ಟು ಜಿಗಿತ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,650 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,890 ರೂಪಾಯಿ  ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರೂಪಾಯಿ  ಇದೆ.

Advertisement

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,650 ರೂಪಾಯಿ  ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರೂಪಾಯಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) : ಬೆಂಗಳೂರು: 57,650 ರೂ, ಚೆನ್ನೈ: 58,200 ರೂ,  ಮುಂಬೈ: 57,650 ರೂ, ದೆಹಲಿ: 57,800 ರೂ, ಕೋಲ್ಕತಾ: 57,650 ರೂ, ಕೇರಳ: 57,650 ರೂ, ಅಹ್ಮದಾಬಾದ್: 57,700 ರೂ, ಜೈಪುರ್: 57,800 ರೂ, ಲಕ್ನೋ: 57,800 ರೂ, ಭುವನೇಶ್ವರ್: 57,650 ರೂ ಇದೆ.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Advertisement
Tags :
LatetsNewsNewsKannadaಅಮೆರಿಕಏರಿಕೆಚಿನ್ನದರಪಟ್ಟಿಬೆಲೆಬೆಳ್ಳಿ
Advertisement
Next Article