ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನ, ಬೆಳ್ಳಿ ಬೆಲೆ ಏರಿಕೆ: ಇವತ್ತಿನ ದರಪಟ್ಟಿ ಹೀಗಿದೆ

ಚಿನ್ನ ಮತ್ತು ಬೆಳ್ಳಿ ಬೆಲೆ  ಮತ್ತೆ  ಏರಿಕೆಗೆ ತೊಡಗಿದ್ದು, ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಶೇ. 5ಕ್ಕಿಂತಲೂ ಹೆಚ್ಚಾಗಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆ ತೀರಾ ಹೆಚ್ಚಾಗುವ ನಿರೀಕ್ಷೆ ಇದೆ. 22 ಗ್ರಾಮ್ ಚಿನ್ನದ ಬೆಲೆ 60 ಸಾವಿರ ರೂ ಆಸುಪಾಸಿಗೆ ಹೋಗುವ ಸಾಧ್ಯತೆ ಇದೆ.
06:52 AM Dec 22, 2023 IST | Ashika S

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ  ಮತ್ತೆ  ಏರ ತೊಡಗಿದ್ದು, ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಶೇ. 5ಕ್ಕಿಂತಲೂ ಹೆಚ್ಚಾಗಿದೆ. ಭಾರತದಲ್ಲಿ ಇಂದು ಚಿನ್ನದ ಬೆಲೆ ತೀರಾ ಹೆಚ್ಚಾಗುವ ನಿರೀಕ್ಷೆ ಇದೆ. 22 ಗ್ರಾಮ್ ಚಿನ್ನದ ಬೆಲೆ 60 ಸಾವಿರ ರೂ ಆಸುಪಾಸಿಗೆ ಹೋಗುವ ಸಾಧ್ಯತೆ ಇದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರೂಪಾಯಿಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 57,750 ರೂ, ಚೆನ್ನೈ: 58,250 ರೂ, ಮುಂಬೈ: 57,750 ರೂ, ದೆಹಲಿ: 57,900 ರೂ, ಕೋಲ್ಕತಾ: 57,750 ರೂ, ಕೇರಳ: 57,750 ರೂ, ಅಹ್ಮದಾಬಾದ್: 57,800 ರೂ, ಜೈಪುರ್: 57,900 ರೂ, ಲಕ್ನೋ: 57,900 ರೂ, ಭುವನೇಶ್ವರ್: 57,750 ರೂ ಆಗಿದೆ.

Advertisement

ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Advertisement
Tags :
LatetsNewsNewsKannadaಏರಿಕೆಚಿನ್ನತೀರಾಬೆಳ್ಳಿಭಾರತ
Advertisement
Next Article