ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ: ಯು.ಟಿ ಖಾದರ್

ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.
02:54 PM Jan 18, 2024 IST | Gayathri SG

ಉಡುಪಿ: ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.

Advertisement

ಅವರು ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿ, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದು ಹೇಳಿದರು.

ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದರು.

Advertisement

Advertisement
Tags :
LatestNewsNewsKannadaಪುತ್ತಿಗೆ ಮಠಯು. ಟಿ. ಖಾದರ್
Advertisement
Next Article