ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ರಿಕೆಟ್‌ ಪ್ರೇಮಿಗಳಿಗೊಂದು ಮೆಟ್ರೊ ಸಂಸ್ಥೆಯಿಂದ ಗುಡ್‌ ನ್ಯೂಸ್

ಕ್ರಿಕೆಟ್‌ ಪ್ರೇಮಿಗಳಿಗೊಂದು ಗುಡ್‌ ನ್ಯೂಸ್‌ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೂಪರ್ ಸಂಡೇ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಡಿಸೆಂಬರ್ 3ರಂದು (ನಾಳೆ) ನಡೆಯಲಿದೆ.
09:39 AM Dec 02, 2023 IST | Ashika S

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೊಂದು ಗುಡ್‌ ನ್ಯೂಸ್‌ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೂಪರ್ ಸಂಡೇ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಡಿಸೆಂಬರ್ 3ರಂದು (ನಾಳೆ) ನಡೆಯಲಿದೆ.

Advertisement

ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ 11:45 ಗಂಟೆವರೆಗೂ ಮೆಟ್ರೋ ಸೇವೆ ಕಲ್ಪಿಸಲಾಗಿದೆ. ನೇರಳೆ ಹಾಗೂ ಹಸಿರು ಮಾರ್ಗಗಳ 4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11.45ರ ವರೆಗೆ ಇರಲಿದೆ. ರಿಟರ್ನ್ ಜರ್ನಿ ಟಿಕೆಟ್‌ಗಳು ಭಾನುವಾರ ಮಧ್ಯಾಹ್ನ 2 ಗಂಟೆಯಿಂದಲೇ ಲಭ್ಯ ಇರಲಿದೆ.

 

Advertisement

Advertisement
Tags :
LatetsNewsNewsKannadaಕ್ರಿಕೆಟ್ಗುಡ್ ನ್ಯೂಸ್ಚಿನ್ನಸ್ವಾಮಿ ಕ್ರೀಡಾಂಗಣಪಂದ್ಯಪ್ರೇಮಿಭಾರತ-ಆಸ್ಟ್ರೇಲಿಯಾ
Advertisement
Next Article