ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಹೇಗಿದೆ ಇಂದಿನ ದರ?

ದೇಶದಲ್ಲಿ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ.
10:58 AM Dec 27, 2023 IST | Ramya Bolantoor

ಬೆಂಗಳೂರು:  ದೇಶದಲ್ಲಿ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ.

Advertisement

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 58,500 ಆಗಿದ್ದರೆ ಚೆನ್ನೈ  59,000, ಮುಂಬೈ 58,500 ಹಾಗೂ ಕೋಲ್ಕತ್ತಾದಲ್ಲಿ 58,500 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  58,650 ರೂ. ಆಗಿದೆ.

ಬೆಂಗಳೂರು ಹಾಗೂ  ಬೇರೆ ಕಡೆ ಇಂದಿನ   ಬೆಳ್ಳಿ ದರ

Advertisement

ಬೆಂಗಳೂರಲ್ಲಿ  10 ಗ್ರಾಂ , 100 ಗ್ರಾಂ, 1000 1ಕೆಜಿ ಬೆಳ್ಳಿ ದರ ಕ್ರಮವಾಗಿ ರೂ. 770 ರೂ. 7700 ಹಾಗೂ ರೂ. 77,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  80,700 ಆಗಿದ್ದರೆ,  ಮುಂಬೈನಲ್ಲಿ ರೂ. 79,200 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 79,200 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 79,200 ಆಗಿದೆ.

 

 

Advertisement
Tags :
GOLDLatestNewsNewsKannadapriceSILVERಬೆಂಗಳೂರು
Advertisement
Next Article