For the best experience, open
https://m.newskannada.com
on your mobile browser.
Advertisement

'ಸರಳ ವಿವಾಹ 'ಯೋಜನೆ: SC/ST ವರ್ಗದವರಿಗೆ ಭರ್ಜರಿ ಸಿಹಿ ಸುದ್ದಿ

ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದ ಪರಿಶಿಷ್ಟ ಜಾತಿ,ಪಂಗಡಕ್ಕೆ ಸೇರಿದ ದಂಪತಿಗೆ 'ಸರಳ ವಿವಾಹ ಯೋಜನೆ' ಅಡಿಯಲ್ಲಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
01:04 PM Feb 12, 2024 IST | Ashitha S
 ಸರಳ ವಿವಾಹ  ಯೋಜನೆ  sc st ವರ್ಗದವರಿಗೆ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದ ಪರಿಶಿಷ್ಟ ಜಾತಿ,ಪಂಗಡಕ್ಕೆ ಸೇರಿದ ದಂಪತಿಗೆ 'ಸರಳ ವಿವಾಹ ಯೋಜನೆ' ಅಡಿಯಲ್ಲಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

Advertisement

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ರೂ.

50,000 ಆರ್ಥಿಕ ನೆರವು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Advertisement

2015-16ನೇ ಸಾಲಿನ ಆಯವ್ಯಯ ಭಾಷಣದಲ್ಲಿ, 'ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳ ವಿವಾಹ ಮಾಡಿಕೊಂಡ ಪ.ಜಾತಿ,ಪಂಗಡದ ದಂಪತಿಗೆ ಸರಳ ವಿವಾಹ ಯೋಜನೆಯಡಿ ಜೀವನೋಪಾಯಕ್ಕಾಗಿ ಸುಮಾರು 50 ಸಾವಿರ ರೂ. ಆರ್ಥಿಕ ನೆರವು ಒದಗಿಸಲಾಗುವುದು,' ಎಂದು ಸರಕಾರ ಘೋಷಣೆ ಮಾಡಿತ್ತು.

Advertisement
Tags :
Advertisement