For the best experience, open
https://m.newskannada.com
on your mobile browser.
Advertisement

ನೇಕಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ರಾಜ್ಯದ ನೇಕಾರ ಸಮುದಾಯದ ಏಳಿಗೆಗಾಗಿ ರೂ.5,000 ನೇರ ನಗದು ವರ್ಗಾವಣೆ, 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
11:03 AM Mar 12, 2024 IST | Ashitha S
ನೇಕಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ನೇಕಾರ ಸಮುದಾಯದ ಏಳಿಗೆಗಾಗಿ ರೂ.5,000 ನೇರ ನಗದು ವರ್ಗಾವಣೆ, 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Advertisement

'ನೇಕಾರರ ಸಮೃದ್ಧ ಬದುಕಿಗೆ ಹೊಂಬೆಳಕು' ನಾಡಿನ ನೇಕಾರ ಸಮುದಾಯದ ಏಳಿಗೆಗಾಗಿ ರೂ.5,000 ನೇರ ನಗದು ವರ್ಗಾವಣೆ, 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರಯವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ಹಾಗೂ 10 ರಿಂದ 20 ಹೆಚ್.ಪಿ ಹೊಂದಿರುವವರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಕೆ, ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಹತ್ತು ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ.

ಕಾಯಕ ಜೀವಿಗಳ ಸರ್ವತೋಮುಖ ಪ್ರಗತಿ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

Advertisement

Advertisement
Tags :
Advertisement