ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಾಲ ಮರುಪಾವತಿ ಮಾಡುವ ‘ಮಹಿಳೆ’ಯರಿಗೆ ಬಜೆಟ್‌ ನಲ್ಲಿ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
11:20 AM Feb 16, 2024 IST | Ashitha S

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

Advertisement

ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು ರಾಜ್ಯದಲ್ಲಿ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ, ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಸಹಾಯಧನ ಸೌಲಭ್ಯವನ್ನು ಒದಗಿಸೋ ಯೋಜನೆಯನ್ನು ಸಿಎಂ ಸಿದ್ಧರಾಮಯ್ಯ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaಗುಡ್ ನ್ಯೂಸ್ಬಜೆಟ್ಬೆಂಗಳೂರುಮರುಪಾವತಿ
Advertisement
Next Article