ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೋಲಿಸರ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಒಪ್ಪಿಗೆ

ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್​ ಡಿಜಿ&ಐಜಿಪಿ ಅಲೋಕ್‌ ಮೋಹನ್‌ಗೆ ಸೂಚಿಸಿದ್ದರು.
06:47 PM Feb 26, 2024 IST | Maithri S

ಬೆಂಗಳೂರು: ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್​ ಡಿಜಿ&ಐಜಿಪಿ ಅಲೋಕ್‌ ಮೋಹನ್‌ಗೆ ಸೂಚಿಸಿದ್ದರು.

Advertisement

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತಾದರೂ ಅದಕ್ಕೆ ಕೆಲ ಷರತ್ತುಗಳು ಅನ್ವಯವಾಗಿತ್ತು.

ಮಾಜಿ ಯೋಧರಿಗೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗುವ ಅವಕಾಶವಿದ್ದು, ಪೋಲಿಸರು ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಜೊತೆಗೆ ಒಂದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.

Advertisement

Advertisement
Tags :
indiaLatestNewsNewsKannadaPOLICEಕರ್ನಾಟಕಸಿದ್ದರಾಮಯ್ಯ
Advertisement
Next Article