ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರು ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ, ವಾಗ್ವಾದ

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ ನಡೆಸಿದ್ದಾರೆ.
12:11 PM Apr 26, 2024 IST | Ashitha S

ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ ನಡೆಸಿದ್ದಾರೆ.

Advertisement

ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಜೊತೆ ಜನ ಸೇರಿರೋದನ್ನು ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾನೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಬಿಜೆಪಿ ಕಾರ್ಯಕರ್ತರ ಸಂದೀಪ್ ಎಕ್ಕೂರು ಹಾಗೂ ಕಾರ್ಯಕರ್ತರಿಂದ ಮಾತಿನ ಚಕಮಕಿ ನಡೆದಿದೆ. ಅಲ್ಲದೇ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆದಿದ್ದು, ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದಿದ್ದಾರೆ.

ಇತ್ತ ಇದನ್ನು ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ತಿಳಿದು ಬಂದೆದೆ.

Advertisement

Advertisement
Tags :
BJPCongresscrimeindiaKARNATAKANewsKarnatakaಬೆಂಗಳೂರುಮಂಗಳೂರು
Advertisement
Next Article