For the best experience, open
https://m.newskannada.com
on your mobile browser.
Advertisement

ಪಿಡಿಓ ವರ್ತನೆಗೆ ಬೇಸತ್ತು ಗ್ರಾ.ಪಂ ಸದಸ್ಯರ ಸಾಮೂಹಿಕ ರಾಜೀನಾಮೆ

ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯತನಲ್ಲಿ ಪಿಡಿಓ ವರ್ತನೆಗೆ ಬೇಸತ್ತು ಗ್ರಾಮ ಪಂಚಾಯತ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಪ್ರಸಂಗ  ನಡೆದಿದೆ.
01:52 PM Mar 01, 2024 IST | Ashika S
ಪಿಡಿಓ ವರ್ತನೆಗೆ ಬೇಸತ್ತು ಗ್ರಾ ಪಂ ಸದಸ್ಯರ ಸಾಮೂಹಿಕ ರಾಜೀನಾಮೆ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ವರ್ತನೆಗೆ ಬೇಸತ್ತು ಗ್ರಾಮ ಪಂಚಾಯತ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಪ್ರಸಂಗ  ನಡೆದಿದೆ.

Advertisement

ಪಿಡಿಓ ಚಂದ್ರಕಲಾ ಕರ್ತವ್ಯಕ್ಕೂ ಬರುತ್ತಿಲ್ಲ, ಜನರ ಕೈಗೂ ಸಿಗುತ್ತಿಲ್ಲ ಎಂದು ಮನನೊಂದು ರಾಜಿನಾಮೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ಪಿಡಿಓ ವಿಫಲರಾಗಿದ್ದಾರೆ ಎಂದು  ಪಂಚಾಯತ್ ಸದಸ್ಯರು ಆರೋಪಿಸಿದ್ದಾರೆ. ಉಪಾಧ್ಯಕ್ಷರು ಸೇರಿ ಒಟ್ಟು 11 ಸದಸ್ಯರು ಸಾಮೂಹಿಕ ರಾಜಿನಾಮೆ ಕೊಟ್ಟಿದ್ದಾರೆ.

Advertisement

Advertisement
Tags :
Advertisement