For the best experience, open
https://m.newskannada.com
on your mobile browser.
Advertisement

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೇಮಕ

ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ.
02:55 PM Mar 14, 2024 IST | Ashitha S
ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೇಮಕ

ದೆಹಲಿ: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ.

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್​​ ಸುಖಬೀರ್ ಸಿಂಗ್ ಸಂಧು ಎಂದು ಹೇಳಿದ್ದಾರೆ.

Advertisement

Advertisement
Tags :
Advertisement