ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಟಿ ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮೇಲೆ ಅನ್ಯಕೋಮಿನ ಪುಂಡರಿಂದ ಹಲ್ಲೆ !

ಸ್ಯಾಂಡಲ್​ವುಡ್​ ನಟಿ ಹರ್ಷಿಕಾ ಪೂಣಚ್ಚ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಈ ಘಟನೆ ನಡೆದಿದೆ.
11:21 AM Apr 19, 2024 IST | Ashitha S

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಹರ್ಷಿಕಾ ಪೂಣಚ್ಚ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಈ ಘಟನೆ ನಡೆದಿದೆ.

Advertisement

ದಂಪತಿ ಊಟಕ್ಕೆ ಹೋಗಿದ್ದ ವೇಳೆ ಕಿರಿಕ್ ನಡೆದಿದೆ. ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್​ ಮಾಡಿದ್ದಾರೆ. ಪಾರ್ಕಿಂಗ್​ನಿಂದ ಕಾರು ತೆಗೆಯುವಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ಪುಂಡರು ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ. ಬಳಿಕ ಕೆಟ್ಟದಾಗಿ ನಿಂದಿಸಿದ್ದಾರೆಂದು ಯತ್ನಿಸಿದ್ದಾರೆಂದು ಹರ್ಷಿಕಾ ಪೂಣಚ್ಚ ಆರೋಪಿಸಿದ್ದಾರೆ.

Advertisement

Advertisement
Tags :
BreakingNewsGOVERNMENTKARNATAKALatestNewsNewsKarnatakaSANDALWOODಭುವನ್ ಪೊನ್ನಣ್ಣಹರ್ಷಿಕಾ ಪೂಣಚ್ಚ
Advertisement
Next Article