ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಪ್ರಕಟಿಸುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಆದೇಶ

ಬಿಎಂಟಿಸಿ ಬಸ್​ಗಳಲ್ಲಿ ಮುಂದೆ ಬರುವ ನಿಲ್ದಾಣಗಳ ಹೆಸರು ಪ್ರಕಟಿಸುವ ಆಡಿಯೋ ಅಳವಡಿಕೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
11:31 AM Dec 21, 2023 IST | Ramya Bolantoor

ಬೆಂಗಳೂರು: ಬಿಎಂಟಿಸಿ ಬಸ್​ಗಳಲ್ಲಿ ಮುಂದೆ ಬರುವ ನಿಲ್ದಾಣಗಳ ಹೆಸರು ಪ್ರಕಟಿಸುವ ಆಡಿಯೋ ಅಳವಡಿಕೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

Advertisement

ಕೆಲವು ಬಸ್​ಗಳಲ್ಲಿ ಆಡಿಯೋ ಪ್ರಕಟಣೆಗಳನ್ನು ಅಳವಡಿಸಲಾಗಿತ್ತು. ಅದನ್ನು ಈಗ ನಿಲ್ಲಿಸಲಾಗಿದೆ ಎಂದು ಎನ್‌ಜಿಒ ಶ್ರೇಯಸ್ ಗ್ಲೋಬಲ್ ಟ್ರಸ್ಟ್ ನಡೆಸುತ್ತಿರುವ ವಕೀಲ ಮತ್ತು ದೃಷ್ಟಿಹೀನ ವ್ಯಕ್ತಿ ಶ್ರೇಯಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಕೈಗೆತ್ತಿಕೊಂಡಿದೆ.

 

Advertisement

ಮುಂಬರುವ ಏಪ್ರಿಲ್ 15 ರವರೆಗೆ ಬಸ್‌ಗಳಲ್ಲಿ ಆಡಿಯೋ ಅಳವಡಿಕೆ ಮಾಡುವಂತೆ ಹೈಕೋರ್ಟ್ ಗಡುವು ನೀಡಿದೆ. ಅಳವಡಿಕೆ ಮಾಡದೇ ಇದ್ದಲ್ಲದೆ ಯಾವುದೇ ಕ್ಷಮೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿ ಎಂದು ಹೇಳಿದೆ.

Advertisement
Tags :
HC ordersKARNATAKALatestNewsNewsKannadaಹೈಕೋರ್ಟ್‌
Advertisement
Next Article