ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಎಫ್ಐಆರ್ ದಾಖಲು

ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿಸಿದೆ.
08:45 PM Dec 05, 2023 IST | Ramya Bolantoor

ಬೆಂಗಳೂರು: ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿಸಿದೆ. ಕೋರ್ಟ್ ಹಾಲ್ 6, 12, 18, 23, 24, 26 ರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ಘಟನೆ ನಡೆದಿದೆ. ಕಲಾಪದ ಲಿಂಕ್ ಮೂಲಕ ಭಾಗವಹಿಸಿದ ಅಪರಿಚಿತರಿಂದ‌ ಈ ಕೃತ್ಯ ನಡೆದಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್​ ಎಂಬುವರು ದೂರು ನೀಡಿದ್ದಾರೆ. ನ್ಯಾಯಾಲಯದ ಕಲಾಪಕ್ಕೆ‌ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಿದ್ದಾರೆ.

Advertisement

ಅಶ್ಲೀಲ ಚಿತ್ರ ಪ್ರದರ್ಶಿಸಿ ಅನುಚಿತ ವರ್ತನೆ ತೋರಿದ್ದಾರೆ. ಈ ಹಿನ್ನೆಲೆ ತಾತ್ಕಾಲಿಕವಾಗಿ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ಅಮಾನತು ಮಾಡಲಾಗಿದೆ.

Advertisement
Advertisement
Tags :
HIGHCOURTLatestNewsNewsKannadaಬೆಂಗಳೂರು
Advertisement
Next Article