ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಕೀಲರ ಮೇಲೆ ಹಲ್ಲೆ ಪ್ರಕರಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

ಚಿಕ್ಕಮಗಳೂರಿನಲ್ಲಿ ಪೊಲೀಸರು ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ವಕೀಲರ ಸಂಘ ಅಧ್ಯಕ್ಷ ವಿವೇಕ್‌ ರೆಡ್ಡಿ ಸಲ್ಲಿಸಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.
10:14 AM Dec 02, 2023 IST | Ramya Bolantoor

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಪೊಲೀಸರು ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ವಕೀಲರ ಸಂಘ ಅಧ್ಯಕ್ಷ ವಿವೇಕ್‌ ರೆಡ್ಡಿ ಸಲ್ಲಿಸಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ಆರಂಭಿಸಿತು. ವಕೀಲರ ಮೇಲಿನ ದೌರ್ಜನ್ಯ ನಿಷೇಧ ಮಸೂದೆ ಸಕ್ಷಮ ಪ್ರಾಧಿಕಾರ ಮುಂದೆ ಇದೆ. ಹೀಗಾಗಿ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ವಿಚಾರಣೆಯನ್ನು ಡಿ.5ಕ್ಕೆ ಮುಂದೂಡಿದೆ.

Advertisement
Advertisement
Tags :
HIGHCOURTKARNATAKALatetsNewsNewsKannadaಬೆಂಗಳೂರು
Advertisement
Next Article