ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯತ್ನಾಳ್ ವಿರುದ್ಧ ಕೇಸ್​ಗೆ ಹೈಕೋರ್ಟ್ ತಡೆ, ಪ್ರಕರಣ ರದ್ದು ಕೋರಿ ಜಾರಕಿಹೊಳಿ ಅರ್ಜಿ

ವಿಧಾನಸಭಾ ಚುನಾವಣೆ  ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೆ ಆ ಕೇಸ್​ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
06:46 PM Jan 12, 2024 IST | Ashika S

ಬೆಂಗಳೂರು: ವಿಧಾನಸಭಾ ಚುನಾವಣೆ  ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೆ ಆ ಕೇಸ್​ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

Advertisement

ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್‌ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

Advertisement

Advertisement
Tags :
LatestNewsNewsKannadaಆಕ್ಷೇಪಾರ್ಹತಡೆನೀತಿ ಸಂಹಿತೆವಿಧಾನಸಭಾ ಚುನಾವಣೆಹೇಳಿಕೆಹೈಕೋರ್ಟ್‌
Advertisement
Next Article