ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಚ್‌.ಡಿ ದೇವೇಗೌಡರೇ ಜೆಡಿಎಸ್‌ ರಾಷ್ಟ್ರಾಧ್ಯಕ್ಷರಾಗಿ ಇರುವುದೇ ಡೌಟ್‌ ಎಂದ ಸಿಎಂ ಇಬ್ರಾಹಿಂ

ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೆಗೌಡ ಆದೇಶ ಹೊರಡಿಸಿದ್ದರು. ಇದೀಗ ಆ ಬಗ್ಗೆ ಸ್ವತಃ ಸಿಎಂ ಇಬ್ರಾಹಿಂ ಮಾತನಾಡಿದ್ದಾರೆ.
04:27 PM Nov 20, 2023 IST | Ashika S

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೆಗೌಡ ಆದೇಶ ಹೊರಡಿಸಿದ್ದರು. ಇದೀಗ ಆ ಬಗ್ಗೆ ಸ್ವತಃ ಸಿಎಂ ಇಬ್ರಾಹಿಂ ಮಾತನಾಡಿದ್ದಾರೆ.

Advertisement

ತಾವೀಗಲೂ ಪಕ್ಷದ ಅಧ್ಯಕ್ಷ ಎಂದು ಹೇಳಿದ್ದಾರೆ. ಅಲ್ಲದೆ, ಹೆಚ್.​ಡಿ ದೇವೇಗೌಡ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಹೇಳಿದ್ದಾರೆ.

ದೇವೇಗೌಡರೇ ರಾಷ್ಟ್ರಾಧ್ಯಕ್ಷರಾಗಿ ಇರ್ತಾರಾ ಇಲ್ಲವೋ ಎಂಬ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ ಎಂದು ಹೇಳಿದ್ದಾರೆ.

Advertisement

ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಕೈಗೊಂಡರೆ ಏನು ಮಾಡುತ್ತಾರೆ? ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದು ಹಾಕಿದರೆ ಏನು ಮಾಡುತ್ತೀರಿ? ಮಗನಿಗಾಗಿ ಈ ತರ ಮಾಡಿದ್ರೆ ಏನು ಮಾಡ್ತೀರಾ? ಈಗಲೂ ಮನವಿ ಮಾಡುತ್ತೇವೆ, ನಿರ್ಣಯವನ್ನು ವಾಪಸ್ ಪಡೆಯಿರಿ ಎಂದು ಇಬ್ರಾಹಿಂ ಅವರು ದೇವೇಗೌಡರನ್ನು ಒಯ್ತಾಯಿಸಿದ್ದಾರೆ.

Advertisement
Tags :
LatetsNewsNewsKannadaಎಚ್.ಡಿ. ದೇವೆಗೌಡಜೆಡಿಎಸ್ಜೆಡಿಎಸ್‌ ವರಿಷ್ಠಪಕ್ಷವಿರೋಧಿಸಿಎಂ ಇಬ್ರಾಹಿಂ
Advertisement
Next Article