For the best experience, open
https://m.newskannada.com
on your mobile browser.
Advertisement

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ ರೇವಣ್ಣ ಅವರಿಗೆ ಕೋರ್ಟ್​ ಈ ತೀರ್ಪು ಬಿಗ್ ರಿಲೀಫ್ ನೀಡಿದೆ. 
03:44 PM May 20, 2024 IST | Ashitha S
ಮಾಜಿ ಸಚಿವ ಹೆಚ್​ ಡಿ ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ ರೇವಣ್ಣ ಅವರಿಗೆ ಕೋರ್ಟ್​ ಈ ತೀರ್ಪು ಬಿಗ್ ರಿಲೀಫ್ ನೀಡಿದೆ.

Advertisement

5 ಲಕ್ಷ ರೂಪಾಯಿಗಳ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿಯೊಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 42ನೇ ಎಸಿಎಂಎಂ ಕೋರ್ಟ್​​ನ ನ್ಯಾಯಧೀಶ ಪ್ರಿತ್.ಜೆಯವರು ಇಂದು ರೇವಣ್ಣಗೆ ಜಾಮೀನು ಮಂಜೂರು ಮಾಡಿದ್ದಾರೆ.

Advertisement
Advertisement
Tags :
Advertisement