For the best experience, open
https://m.newskannada.com
on your mobile browser.
Advertisement

ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಹೆಚ್.ಡಿ. ರೇವಣ್ಣ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸತತ 6 ದಿನಗಳ ಬಳಿಕ ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ
02:19 PM May 14, 2024 IST | Nisarga K
ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಹೆಚ್ ಡಿ  ರೇವಣ್ಣ
ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಹೆಚ್.ಡಿ. ರೇವಣ್ಣ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸತತ 6 ದಿನಗಳ ಬಳಿಕ ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

Advertisement

ರೇವಣ್ಣ ಬರುವಿಕೆಗಾಗಿ ಅಭಿಮಾನಿಗಳು ಜೈಲಿನ ಹೊರಗೆ ಕಾಯುತ್ತಿದ್ದರು. ಹೀಗಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು. ಆದರೂ ರೇವಣ್ಣ ಹೊರಗೆ ಬರ್ತಿದ್ದಂತೆ ಕಾರ್ಯಕರ್ತರು ಕಾರಿಗೆ ಅಡ್ಡ ಬಂದಿದ್ದಾರೆ. ಈ ವೇಳೆ ರೇವಣ್ಣ ಕಾರ್ ಮೂವ್ ಮಾಡಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

Advertisement
Advertisement
Tags :
Advertisement