For the best experience, open
https://m.newskannada.com
on your mobile browser.
Advertisement

ಇನ್ನು ಕೆಲವೇ ಕ್ಷಣದಲ್ಲಿ ಹೆಚ್‌ಡಿ ರೇವಣ್ಣ ಜಡ್ಜ್ ಮುಂದೆ ಹಾಜರು

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಕೆಲವೇ ಹೊತ್ತಿನಲ್ಲೇ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಮೂಲ ತಿಳಿಸಿದ.
03:04 PM May 05, 2024 IST | Nisarga K
ಇನ್ನು ಕೆಲವೇ ಕ್ಷಣದಲ್ಲಿ ಹೆಚ್‌ಡಿ ರೇವಣ್ಣ ಜಡ್ಜ್ ಮುಂದೆ ಹಾಜರು
ಇನ್ನು ಕೆಲವೇ ಕ್ಷಣದಲ್ಲಿ ಹೆಚ್‌ಡಿ ರೇವಣ್ಣ ಜಡ್ಜ್ ಮುಂದೆ ಹಾಜರು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಕೆಲವೇ ಹೊತ್ತಿನಲ್ಲೇ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಮೂಲ ತಿಳಿಸಿದ. ಬೆಂಗಳೂರಿನ ಕೋರಮಂಗಲದ ಎನ್ ಜಿವಿಯಲ್ಲಿರುವ ಜಡ್ಜ್ ನಿವಾಸದಲ್ಲಿ ಹೆಚ್. ಡಿ. ರೇವಣ್ಣ ಅವರನ್ನು ಹಾಜರುಪಡಿಸಲಾಗುತ್ತದೆ.ಜಡ್ಜ್ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.

Advertisement

ತಡರಾತ್ರಿಯಾವರೆಗೂ ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಅವರು ಹೇಳಿದ್ದಾರೆ..

Advertisement
Advertisement
Tags :
Advertisement