ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕುಟುಂಬ ಜೊತೆ ಸಿಂಗಾಪುರಕ್ಕೆ ಹಾರಿದ ಹೆಚ್‌ಡಿಕೆ

ಜನ್ಮದಿನದ ಆಚರಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕುಟುಂಬದ ಜೊತೆ ಸಿಂಗಾಪುರಕ್ಕೆ ಹಾರಿದ್ದಾರೆ.
03:07 PM Dec 15, 2023 IST | Ramya Bolantoor

ಬೆಂಗಳೂರು: ಜನ್ಮದಿನದ ಆಚರಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕುಟುಂಬದ ಜೊತೆ ಸಿಂಗಾಪುರಕ್ಕೆ ಹಾರಿದ್ದಾರೆ.

Advertisement

ಶನಿವಾರ ಕುಮಾರಸ್ವಾಮಿ ಅವರ ಹುಟ್ಟುಹಬ್ಬವಿದ್ದು, ಜನ್ಮದಿನದ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ನಾನು ಬೆಂಗಳೂರು ನಗರದಲ್ಲಿ ಇರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಪೋಸ್ಟ್ ನ್ನು ಹಂಚಿಕೊಂಡಿದ್ದಾರೆ.

Advertisement

Advertisement
Tags :
POLITICSಕುಮಾರಸ್ವಾಮಿಬೆಂಗಳೂರು
Advertisement
Next Article